EIL Recruitment 2026: ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 22 ಹುದ್ದೆಗಳ ಭರ್ತಿ; ₹2.40 ಲಕ್ಷ ವೇತನದ ಸರ್ಕಾರಿ ಉದ್ಯೋಗ ಅವಕಾಶ!
ಸರ್ಕಾರಿ ವಲಯದಲ್ಲಿ ಉತ್ತಮ ಸಂಬಳದ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಭರ್ಜರಿ ಅವಕಾಶ ಲಭ್ಯವಾಗಿದೆ. ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ …